ಬೀದರ್: ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಗುರುವಾರ ಅಧಿಕಾರ ಸ್ವೀಕರಿಸಿದರು. ದಾವಣಗೆರೆಗೆ ವರ್ಗಾವಣೆಯಾಗಿರುವ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರ ಜಾಗದಲ್ಲಿ ಉಳ್ಳಾಗಡ್ಡಿ ಅಧಿಕಾರ ವಹಿಸಿಕೊಂಡರು.