ಕೆಡಿಪಿ ಸಭೆ 29ರಂದು

Eshwar khandre
Published on

ಬೀದರ್: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನೆ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಜು.29ರಂದು ಬೆಳಗ್ಗೆ 11ಕ್ಕೆ ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ಜಿಪಂ ಸಿಇಒ ಡಾ.ಗಿರೀಡ್ ಬದೋಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net