ವಿಕಾಸ ರಂಗಕ್ಕೆ ಸಿದ್ಧಾರೂಢ ನೇಮಕ

Siddharoodh Bhalke - Copy
Published on

ಬೀದರ್: ಕರ್ನಾಟಕ ವಿಕಾಸ ರಂಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ತಾಲ್ಲೂಕಿನ ಬಾವಗಿ ಗ್ರಾಮದ ಸಿದ್ಧಾರೂಢ ಭಾಲ್ಕೆ ಅವರನ್ನು ನೇಮಕ ಮಾಡಲಾಗಿದೆ.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ್ವರ ಬಿ. ಜ್ಯಾಂತೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕೂಡಲೇ ಜವಾಬ್ದಾರಿ ವಹಿಸಿಕೊಂಡು ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕøತಿ ಬಲ ವರ್ಧನೆ, ನೆಲ-ಜಲದ ರಕ್ಷಣೆಗೆ ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net