ಬೀದರ್: ನಗರದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು..ಕಾಲೇಜು ನಿರ್ದೇಶಕಿ ಕಲ್ಪನಾ ಮಠಪತಿ ರಾಷ್ಟ್ರ ಧ್ವಜಾರೋಹಣ ಮಾಡಿದರು..ಪ್ರಾಚಾರ್ಯೆ ಮಂಗಲಾ ಎನ್.ಎಂ., ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.