ಬೀದರ್: ಇಲ್ಲಿಯ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು..ಕಾಲೇಜು ಅಧ್ಯಕ್ಷ ಡಾ. ಚಂದ್ರಕಾಂತ ಪಾಟೀಲ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸಿದರು..ಕಾಲೇಜಿನ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯೆ ಮಂಗಲಾ ಎನ್,ಎಂ., ಸಿಬ್ಬಂದಿ ಇದ್ದರು.