ಎನ್‍ಜಿಒ ನೌಕರರ ಸಂಘದ ಮಹಾಸಭೆ 24ಕ್ಕೆ

Balaji Biradar - Copy
????????????????????????????????????
Published on

ಬೀದರ್: ಇಲ್ಲಿಯ ಮೈಲೂರ ಕ್ರಾಸ್‍ನಲ್ಲಿ ಇರುವ ಎನ್.ಜಿ.ಒ. ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ ವಾರ್ಷಿಕ ಮಹಾಸಭೆ ಸೆ. 24 ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದೆ.

ಸಂಘದ ಅಧ್ಯಕ್ಷ ಬಾಲಾಜಿ ಬಿರಾದಾರ ಅಧ್ಯಕ್ಷತೆ ವಹಿಸುವರು. ಸದಸ್ಯರು ತಪ್ಪದೇ ಪಾಲ್ಗೊಳ್ಳಬೇಕು ಎಂದು ಸಂಘದ ಕಾರ್ಯದರ್ಶಿ ಪೀರಪ್ಪ ಔರಾದೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net