ಯಾದಗಿರಿ : ಯಾದಗಿರಿ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಲವೀಶ್ ಒರ್ಡಿಯಾ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಇದೂವರೆಗೂ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಯಾಗಿದ್ದ ಗರಿಮಾ ಪನ್ವಾರ ಅವರು ನೂತನ ಸಿಇಒ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭಹಾರೈಸಿದರು.