

ಬಿಎಸ್‌ವೈ ಮೊಮ್ಮನ ನಿಶ್ಚಿತಾರ್ಥ : ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಪುತ್ರ ಸುಭಾಷ ಹಾಗೂ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ ಅವರ ಪುತ್ರಿ ಶ್ರಾವಣಾ ಮದುವೆ ನಿಶ್ಚಿತಾರ್ಥ ಸಮಾರಂಭ ಕಲಬುರಗಿಯಲ್ಲಿ ಸೋಮವಾರ ಅದ್ಧೂರಿಯಾಗಿ ಜರುಗಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ್, ಎನ್.ರವಿಕುಮಾರ, ಮಾಜಿ ಸಂಸದ ಡಾ.ಬಿ.ಜಿ.ಜವಳಿ, ಮಾಜಿ ಸಚಿವ ಸುನೀಲ್ ವಲ್ಲಾÈಪುರೆ ಇತರರಿದ್ದರು. ಹಾಲಿ,ಮಾಜಿ ಸಚಿವರು,ಶಾಸಕರು, ಗಣ್ಯರು ಪಾಲ್ಗೊಂಡಿದ್ದರು.