ಹುಬ್ಬಳ್ಳಿ: ಹುಬ್ಬಳ್ಳಿಯ ಬಂಟ ಹವ್ಯಾಸಿ ಕಲಾವಿದರ ಸಂಘ, ಕಲಾರಂಗದ ವತಿಯಿಂದ ಅ. 27ರಂದು ಸಂಜೆ 4 ಗಂಟೆಗೆ ಇಲ್ಲಿ ಆರ್. ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ‘ಯಕ್ಷಲೋಕ ವಿಜಯ’ ಎಂಬ ಪ್ರಸಂಗ ಪ್ರದರ್ಶಿಸಲಾಗುತ್ತಿದೆ ಎಂದು ಕಲಾರಂಗದ ಶಂಕರ ಶೆಟ್ಟಿ ತಿಳಿಸಿದ್ದಾರೆ.