ಯಕ್ಷಗಾನ ತಾಳಮದ್ದಳೆ ಸಪ್ತಾಹ

mng-nov11-kadri
Published on

ಮಂಗಳೂರು: ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ - ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮವಾಗಿ 12ನೇ ವರ್ಷದ ನುಡಿ ಹಬ್ಬ ಯಕ್ಷಗಾನ ತಾಳಮದ್ದಳೆ ಸಪ್ತಾಹ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು. ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಕರ್ನಾಟಕ ಯಕ್ಷ ಭಾರತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net