ಸಾಲಬಾಧೆಯಿಂದ ರೈತ ಆತ್ಮಹತ್ಯೆ

Farmer Kallappa Tondihal Suicide
ಕಲ್ಲಪ್ಪ ತೊಂಡಿಹಾಳ
Published on

ಯಲಬುರ್ಗಾ: ತಾಲೂಕಿನ ಬಂಡಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ಶನಿವಾರ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಲಪ್ಪ ತೊಂಡಿಹಾಳ (55) ಮೃತ ರೈತ. ಬ್ಯಾಂಕ್ ಹಾಗೂ ನಾನಾ ಕಡೆ 4.50 ಲಕ್ಷ ರೂ. ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net