ಮಂಗಳೂರು: ಕಾವೂರು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟನ ಬಿಜಿಎಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ವರ್ಷ ಅನ್ನಪೂರ್ಣ ಅವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರು ಶಿವಮೊಗ್ಗದ ಮಹೇಶ ಕಾಲೇಜಿನಲ್ಲಿ ನಡೆಸಿದ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.