ಯೋಗ ದಿನಾಚರಣೆ

IMG-20240621-WA0001-1.jpg
Published on

ಹುಬ್ಬಳ್ಳಿ: ಇಲ್ಲಿಯ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ವಿಜಯವಾಣಿ ಸಹಯೋಗದಲ್ಲಿ ವಿಶ್ವ ಯೋಗ ದಿನ ಆಚರಿಸಲಾಯಿತು.

ಎಸ್ ಪಿವೈಎಸ್ ಎಸ್ ನ ನೂರಾರು ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡು ಯೋಗಾಸನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net