ಯೋಗ ಗುರುವಿಗೆ ಸನ್ಮಾನ

IMG-20250906-WA0014.jpg
Published on

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಶಿಕ್ಷಕರ ದಿನದಂದು ಏರ್ಪಡಿಸಿದ್ದ ಸಮಾರಂಭದಲ್ಲಿ ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಹಾಗೂ ಯೋಗ ಯುನಿವರ್ಸಿಟಿ ಆಫ್ ಅಮೆರಿಕ ಸಹಯೋಗದಲ್ಲಿ ಯೋಗ ಶಿಕ್ಷಕ ಡಾ. ಪಂಚಲಿಂಗಪ್ಪ ಜೆ. ಕವಲೂರ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net