ಕರಾಟೆಯಲ್ಲಿ ಯೋಗೇಶ ಪ್ರಥಮ

New Lamani
Published on

ಹುಬ್ಬಳ್ಳಿ : ಹುಬ್ಬಳ್ಳಿ ಶಹರ ವಲಯದ ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ನಗರದ ಲ್ಯಾಮಿಂಗ್ಟನ್ ಬಾಲಕರ ಪ್ರೌಢ ಶಾಲೆಯ ವಿದ್ಯಾರ್ಥಿ ಯೋಗೇಶ ಲಮಾಣಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಮುಖ್ಯ ಶಿಕ್ಷಕ ಎನ್.ಬಿ. ದೇಶನೂರ, ಕ್ರೀಡಾ ಶಿಕ್ಷಕ ಡಿ.ಜಿ. ಜಾಧವ ಹಾಗೂ ಇನ್ನಿತರ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಬಾಲಕನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net