ಮಂಗಳೂರು: ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಯೋಗೀಶ್ ಕಾಂಚನ್ ಬೈಕಂಪಾಡಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಇವರಿಗೆ ಜೂ.23ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡುವರು.