ಲಾರಿ ಡಿಕ್ಕಿಯಾಗಿ ಯುವಕನಿಗೆ ಗಂಭೀರ ಗಾಯ

accident raichur
Published on

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಜಂಕ್ಷನ್‌ನಲ್ಲಿ ಶನಿವಾರ ಲಾರಿ ಡಿಕ್ಕಿಯಾಗಿ ಕೌಶಿಕ್ ಎಂಬ ಯುವಕ ಗಾಯಗೊಂಡಿದ್ದಾರೆ. ಅಪಘಾತದಿಂದ ಲಾರಿ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net