ಸೋಗಿನ ವೇಷದಲ್ಲಿ ಕುಣಿದು ಕುಪ್ಪಳಿಸಿದ ಯುವಕರು

Young people dancing and having fun in disguise
Published on

ಬ್ಯಾಡಗಿ: ಪಟ್ಟಣದಲ್ಲಿ ಹೋಳಿ ಹಬ್ಬದ ರಂಗಪಂಚಮಿಯ ಅಂಗವಾಗಿ ಯುವಕರು ಹಲಗೆ ಬಾರಿಸುತ್ತ ಸೋಗಿನ ವೇಷದಲ್ಲಿ ಕುಣಿದು ಕುಪ್ಪಳಿಸಿದರು.

ಚಿಕ್ಕಮಕ್ಕಳು ಹಲಗೆ ಬಾರಿಸುವವರ ಹಿಂದೆ ಗತ್ತು ಹಾಕಿ ಕುಣಿಯುತ್ತ ಹೋಗುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆಯಿತು. ಬಳಿಕ ತಾಲೂಕು ಕ್ರೀಡಾಂಗಣದಲ್ಲಿ ಸಾಮೂಹಿಕ ಬಣ್ಣದೋಕುಳಿ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net