ಯುವತಿಗೆ ಅಶ್ಲೀಲ ಫೋಟೋ ವೈರಲ್ ಮಾಡುವ ಬೆದರಿಕೆ

nude vedio
Published on

ಹುಬ್ಬಳ್ಳಿ: ಯುವತಿ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ತೆರೆದ ಯುವಕನೊಬ್ಬ, ನನ್ನನ್ನು ಮದುವೆಯಾಗದಿದ್ದರೆ ಅಶ್ಲೀಲ ಪೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣ ಸಿಇಎನ್ ಕ್ರೈಂ ಠಾಣೆಯಲ್ಲಿ ದಾಖಲಾಗಿದೆ. ನಾಗೇಶ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ತಾಯಿ ದೂರಿನಲ್ಲಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net