ಬಾಕ್ಸಿಂಗ್ ಆಟಗಾರ ಅತ್ಮಹತ್ಯೆ

udp-5-viraj
Published on

ಉಡುಪಿ: ಮಲ್ಪೆಯ ಶಾಂತಿನಗರದಲ್ಲಿ ಮಂಗಳವಾರ ರಾಷ್ಟ್ರೀಯ ಮಟ್ಟದ ಯುವ ಬಾಕ್ಸಿಂಗ್​ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಪೆ ಶಾಂತಿನಗರ ನಿವಾಸಿ ವೀರಜ್​ ಮೆಂಡನ್​ (29) ಆತ್ಮಹತ್ಯೆ ಮಾಡಿಕೊಂಡವರು. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್​ ಬಾಕ್ಸಿಂಗ್​ ಕ್ರೀಡೆಯಲ್ಲಿ ಅನೇಕ ಬಾರಿ ಭಾರತವನ್ನು ಪ್ರತಿನಿಧಿಸಿದ್ದರು. ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net