ಯುವನಿಧಿಗೆ ಅರ್ಜಿ ಆಹ್ವಾನ

yuvanidhi
Published on

ದಾವಣಗೆರೆ: ಯುವನಿಧಿ ಗ್ಯಾರಂಟಿ ಯೋಜನೆಯಡಿ ಡಿಬಿಟಿ ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಸೆ.25ರೊಳಗಾಗಿ ಇದರ ಫಲಾನುಭವಿಗಳು ಮೊಬೈಲ್ ಮೂಲಕ ಅಥವಾ ದಾವಣಗೆರೆ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಸ್ವಯಂ ದೃಢೀಕರಣ ಮಾಡಿಕೊಳ್ಳಬಹುದು.

ಯುವನಿಧಿ ನೋಂದಣಿಯಲ್ಲಾಗುವ ಸಮಸ್ಯೆಗಳು ಹಾಗೂ ಮಾಹಿತಿಗಾಗಿ ರಾಜ್ಯ ಸಹಾಯವಾಣಿ ಸಂಖ್ಯೆ: 18005999918 ಅಥವಾ ಜಿಲ್ಲಾ ಸಹಾಯವಾಣಿ ಸಂಖ್ಯೆ: 6364698504 ಇಲ್ಲಿಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಡಿ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net