ಅ. 04, 05 ರಂದು ಪುಸ್ತಕಗಳ ಪ್ರದರ್ಶನ

Published on

ಬಳ್ಳಾರಿ : 2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅ. 04 ಮತ್ತು 05 ರಂದು ಬೆಂಗಳೂರಿನ ಹಂಪಿನಗರದ ಪಶ್ಚಿಮ ವಲಯದ ನಗರ ಕೇಂದ್ರ ಗ್ರಂಥಾಲಯದ ಗ್ರಂಥಾಂಗಣದಲ್ಲಿ ಏರ್ಪಡಿಸಲಾಗಿದೆ. ಮಾಹಿತಿಗೆ ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದು ಎಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net