ಅ. 19ಕ್ಕೆ ಗ್ರಾಹಕರ ಕುಂದು ಕೊರತೆ ಸಭೆ

Published on

ಬಳ್ಳಾರಿ : ಎಮ್ಮಿಗನೂರು ಶಾಖೆ ವ್ಯಾಪ್ತಿಯ ಬರುವ ಎಲ್ಲ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಅ. 19 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 01:30 ರವರೆಗೆ ಎಚ್. ವೀರಾಪುರ ಗ್ರಾಮದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರಪ್ರಸಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net