ಅ.28ರಂದು ಸುಸ್ಥಿರತೆಗಾಗಿ ಡ್ರೋನ್‌ಗಳ ಕುರಿತ ಕಾರ್ಯಗಾರ

Published on

ಚಾಮರಾಜನಗರ: ಸುಸ್ಥಿರತೆಗಾಗಿ ಡ್ರೋನ್‌ಗಳ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಅ.28ರಂದು ಬೆಳಗ್ಗೆ 10 ಗಂಟೆಗೆ ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಲಾಗಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net