ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಿ.ಸಿ. ಶೃತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಂಜುನಾಥ್, ಅಂಗವಿಕಲರ ಸಂಘದ ಜಿಲ್ಲಾಧ್ಯಕ್ಷರಾದ ರಮೇಶ್ ಇತರರು ಉಪಸ್ಥಿತರಿದ್ದರು.