ಅಂಗವಿಕಲರಿಂದ ಅರ್ಜಿ ಆಹ್ವಾನ

application
Published on

ಚಿತ್ರದುರ್ಗ: ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶುಲ್ಕ ಮರುಪಾವತಿ, ವಿವಾಹ ಪ್ರೋತ್ಸಾಹಧನ, ಸ್ಪರ್ಧಾ ಚೇತನ ಮತ್ತಿತರ ಯೋಜನೆಗಳಡಿ ವಿವಿಧ ಸೌಲಭ್ಯ ಪಡೆಯಲು, ಜಿಲ್ಲೆಯ ಅರ್ಹ ಅಂಗವಿಕಲರಿಂದ ಸೆಪ್ಟೆಂಬರ್ 5 ರೊಳಗೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ(08194-235284)ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net