ಚಿತ್ರದುರ್ಗ: ನಗರದಲ್ಲಿ ಮಂಗಳವಾರ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ, ಫಾತಿಮಾಶೇಕ್ ಅವರ ಜನ್ಮದಿನ ಆಚರಿಸಲಾಯಿತು. ಅಕಾಡೆಮಿ ಅಧ್ಯಕ್ಷ ಎಂ.ಹನೀಫ್, ಕಾರ್ಯಾಧ್ಯಕ್ಷ ಅಬ್ದುಲ್ಲಾ, ಸಿರಾಜ್, ಎಚ್.ಆರ್.ಮಹಮ್ಮದ್, ಜಮೀರ್ ಇತರರಿದ್ದರು.