ಅಟಲ್‌ಜೀ ಪುಣ್ಯತಿಥಿ

17 ckm 6
ಶ್ರೇಷ್ಠ ಸಂಸದೀಯ ಪಟು, ಭಾರತ ರತ್ನ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಅಂಗವಾಗಿ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಎಸ್.ಸಿ ಮೋರ್ಚಾ ವತಿಯಿಂದ ಮುಖಂಡರು ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
Published on

ಚಿಕ್ಕಮಗಳೂರು: ಶ್ರೇಷ್ಠ ಸಂಸದೀಯ ಪಟು, ಭಾರತ ರತ್ನ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಅಂಗವಾಗಿ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಎಸ್.ಸಿ ಮೋರ್ಚಾ ವತಿಯಿಂದ ಮುಖಂಡರು ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮ ಭರಣ್ಯ, ಬಿಜೆಪಿ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಕುರುವಂಗಿ ವೆಂಕಟೇಶ್, ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ನಂದೀಶ್ ಮದಕರಿ, ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ಬೀರಪ್ಪ, ಕೊಲ್ಲಭೋವಿ, ಗ್ರಾಮಾಂತರ ಎಸ್ ಸಿ ಮೋ ರ್ಚಾ ಅಧ್ಯಕ್ಷ ಪ್ರದೀಪ್ ನಾಯ್ಕ್, ನಗರ ಮಂಡಲ ಉಪಾಧ್ಯಕ್ಷ ರೇವನಾಥ್, ಗ್ರಾಮ ಪಂಚಾಯಿತಿ ಸದಸ್ಯರು ಗಳು ವಿವಿಧ ಜವಾಬ್ದಾರಿಯ ಪ್ರಮುಖರುಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net