

ಚಿತ್ರದುರ್ಗ: ಕಂದಾಯ ಇಲಾಖೆ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ಗೆ ಅವರಿಗೆ ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಪ್ರಧಾನ ಕಾರ‌್ಯದರ್ಶಿ ರಶ್ಮಿ ವಿ.ಮಹೇಶ್, ಆಯುಕ್ತ ಪಿ.ಸುರೇಶ್‌ಕುಮಾರ್, ಹಿರಿಯ ಅಧಿಕಾರಿ ಕೆ.ಬಿ.ಶಿವಕುಮಾರ್ ಇದ್ದರು.