ಚಿತ್ರದುರ್ಗ:ನಗರದ ಶ್ರೀ ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಕಾಲೇಜಿನ ಹಿರಿಯ ಸಹಪ್ರಾಧ್ಯಾ ಪಕ ಹಾಗೂ ದಾವಣಗೆರೆ ವಿವಿ ಶಿಕ್ಷಣ ವಿಭಾಗದ ನಿಕಟಪೂರ್ವ ಅಧ್ಯಕ್ಷ ಡಾ.ಬಿ.ಸಿ.ಅನಂತರಾಮು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.