ಅಧಿಕಾರ ಸ್ವೀಕಾರ

CTD BAYALU SEEME PRADESHABIVRIDDI MANDALI=======
Published on

ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಸೋಮವಾರ ಮಂಡಳಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಮಾಜಿ ಸಚಿವ ಎಚ್.ಆಂಜ ನೇಯ, ಜಗಳೂರು ಶಾಸಕ ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ, ಕುಡಾ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ,ಮಂಡಳಿ ಕಾರ್ಯದರ್ಶಿ ಎಲ್.ಎ. ಕೃಷ್ಣನಾಯಕ್, ಉಪ ಕಾರ್ಯದರ್ಶಿ ಸತೀಶ್‌ರೆಡ್ಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net