ಅಧ್ಯಕ್ಷರಾಗಿ ಆಯ್ಕೆ

R G Bhat
Published on

ಹುಬ್ಬಳ್ಳಿ:

ಹುಬ್ಬಳ್ಳಿಯ ಗ್ರೀನ್ ಟೆಕ್ ಇಂಡಸ್ಟ್ರಿಯಲ್ ಅಸೋಸಿಯೇಶನ್ ಅಧ್ಯಕ್ಷರಾಗಿ ಉದ್ಯಮಿ ಆರ್. ಜಿ ಭಟ್ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ನಾಗೇಶ ರಿತ್ತಿ, ಶ್ರೀಪತಿ ಭಟ್ ಮತ್ತು ಮೃತ್ಯುಂಜಯ ಬಡಿಗಣ್ಣವರ, ಗೌರವ ಕಾರ್ಯದರ್ಶಿಯಾಗಿ ಡಾ. ಪಿ. ಎಂ. ವೀರೇಶ ಶರ್ಮಾ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net