ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯಲ್ಲಿ ಕಾರು-ಬೈಕ್ ನಡುವೆ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಕಣಿವೆ ಜೋಗಿಹಳ್ಳಿಯ ನಿಜಲಿಂಗಪ್ಪ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. .ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.