ಹೊಳೆನರಸೀಪುರ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ಪತ್ತೆಯಾಗಿದೆ.
ಮೃತ ವ್ಯಕ್ತಿ ಭಿಕ್ಷೆ ಬೇಡುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಅಥವಾ ಗುರುತು ಪತ್ತೆಯಾದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ಪಟ್ಟಣದ ನಗರ ಪೊಲೀಸ್ ಠಾಣೆ ದೂ. ಸಂಖ್ಯೆ 08175 273333 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.