ಅಪ್ರೆಂಟಿಸ್‌ಗೆ ಅರ್ಜಿ

Adarsha Shakshaka Prashasti Application
Published on

ಚಿತ್ರದುರ್ಗ: ವಾರ್ತಾ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ 12 ತಿಂಗಳ ಅವ ಧಿ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಡಿಸೆಂಬರ್ 4ರೊಳಗೆ ಅರ್ಜಿ ಆಹ್ವಾನಿಸಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ 35 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅ ರ್ಹರಿರುತ್ತಾರೆ. ತರಬೇತಿ ಅವಧಿ ಪ್ರತಿ ತಿಂಗಳು 15 ಸಾವಿರ ರೂ. ಸ್ಟೈಫೆಂಡ್ ಇರುತ್ತದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾ ಹಿತಿಗೆ ಇಲಾಖೆಯನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕ ಬಿ.ವಿ. ತುಕಾರಾಂರಾವ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net