ಅಬಕಾರಿ ನಿರೀಕ್ಷಕರಾಗಿ ದಯಾನಂದ್ ಅಧಿಕಾರ ಸ್ವೀಕಾರ

Published on

ಕೊಳ್ಳೇಗಾಲ: ಕೊಳ್ಳೇಗಾಲದ ನೂತನ ಅಬಕಾರಿ ನಿರೀಕ್ಷಕರಾಗಿ ಸೋಮವಾರ ದಯಾನಂದ್ ಅವರು ಅಧಿಕಾರ ವಹಿಸಿಕೊಂಡರು. ಈ ಹಿಂದೆ ಅಬಕಾರಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸುನೀಲ್ ಕುಮಾರ್ ಅವರನ್ನು ಬೆಂಗಳೂರಿನ ಅಬಕಾರಿ ಆಯುಕ್ತರ ಕಚೇರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಳಕ್ಕೆ ದಯಾನಂದ ಅವರನ್ನು ನೇಮಕಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net