ಅಭಿಷೇಕ್ ನೇಮಕ

Abhishek
Published on

ಚಿತ್ರದುರ್ಗ: ರಾಜ್ಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿಯಾಗಿ ಅಭಿಷೇಕ್ ತಿಪ್ಪೇಸ್ವಾಮಿ ಅವರನ್ನು ನೇಮಿಸಲಾಗಿದೆ ಎಂದು ಕಾರ್ಯಾಧ್ಯಕ್ಷ ಮಂಜುನಾಥ್ ಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net