ಚಿತ್ರದುರ್ಗ: ಕೇಂದ್ರದ ನೂತನ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಅವರು ಕುಟುಂಬ ಸದಸ್ಯರೊಂದಿಗೆ ಸೋಮವಾರ ಭೇಟಿಯಾಗಿ, ಸನ್ಮಾನಿಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಬಿಜೆಪಿ ಯುವ ಮುಖಂಡ ಜಿ.ಎಸ್.ಅನಿತ್‌ಕುಮಾರ್, ಜಿ.ಎಸ್.ಅಶ್ವಿನಿ ಇದ್ದರು.