ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯ

Ayyappaswamy
Published on

ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆಯ ಅಯ್ಯಪ್ಪಸ್ವಾಮಿ ಸನ್ನಿಧಾನದ ರಜತ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮವನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರಿನಾಥ್, ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಜ್ಯಾಧ್ಯಕ್ಷ ಎನ್.ಜಯರಾಂ, ರಾಷ್ಟ್ರೀಯ ಅಧ್ಯಕ್ಷ ಶೇಖರ್, ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್‌ನ ಶರಣ್‌ಕುಮಾರ್, ಅನ್ನದಾನಿ ಸಮಿತಿಯ ಕೃಷ್ಣಪ್ಪ, ಅನುಪಮಾ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಭಾಸ್ಕರ್, ಗುತ್ತಿಗೆದಾರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮಂಜುನಾಥ್, ಗ್ರಾಪಂ ಮಾಜಿ ಅಧ್ಯಕ್ಷ ಎನ್.ಕುಮಾರ್, ಉದ್ಯಮಿಗಳಾದ ಜಿ.ಆರ್.ಪ್ರತಾಪ್‌ರೆಡ್ಡಿ, ಆರ್.ತೇಜಸ್ವಿ, ಚಂದ್ರು, ಮೆದೇಹಳ್ಳಿ ಗ್ರಾಪಂ ಅಧ್ಯಕ್ಷ ಜಯರಾಮರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net