ಅರಿವು ಕಾರ್ಯಾಗಾರ

Slum
Published on

ಚಿತ್ರದುರ್ಗ: ನಗರದ ಸೇವಾದಳ ಸಭಾಂಗಣದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ಶನಿವಾರ ಸಮಕಾಲೀನ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ನಡೆದ ಅರಿವು ಕಾರ್ಯಾಗಾರವನ್ನು ಎಎಪಿ ಜಿಲ್ಲಾಧ್ಯಕ್ಷ ಜಗದೀಶ್ ಉದ್ಘಾಟಿಸಿದರು.

ಪತ್ರಕರ್ತ ನರೇನಹಳ್ಳಿ ಅರುಣ್‌ಕುಮಾರ್, ಸಂಪನ್ಮೂಲ ವ್ಯಕ್ತಿ ಸರೋವರ ಬೆಂಕಿಕೆರೆ, ಸಮಿತಿ ಅಧ್ಯಕ್ಷ ಎಂ.ಮಹೇಶ್, ಕಾರ್ಯದರ್ಶಿ ಭಾಗ್ಯಮ್ಮ, ಖಜಾಂಚಿ ಮಂಜುನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net