ಬಳ್ಳಾರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಸ್ತಕ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರ ನಿವೇಶನ ಹೊಂದಿರುವ ವಸತಿ ರಹಿತರಿಂದ ವಸತಿ ಸೌಲ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂರಕ ದಾಖಲೆಗಳೊಂದಿಗೆ ಅ. 30 ರೊಳಗೆೆ ಅರ್ಜಿಯನ್ನು ಸಲ್ಲಿಸಬೇಕು. ಮಾಹಿತಿಗೆ ದೇವಿನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು