ಬಳ್ಳಾರಿ: ಜಿಲ್ಲಾ ಮಕಳ ರಕ್ಷಣ ಘಟಕದಿಂದ ಪೋಕ್ಸೋ ಕಾಯ್ದೆಯಡಿ ಸಂತ್ರಸ್ಥರ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 26 ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ. 08392-241373 ಗೆ ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ಮತ್ತು ಮಕ್ಕಳ ರಕ್ಷಣಾಕಾರಿ ಎಳೆ ನಾಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.