ಅರ್ಜಿ ಆಹ್ವಾನ

Published on

ಬಳ್ಳಾರಿ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಜಿಲ್ಲೆಯ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗೆ ಹೊಸಪೇಟೆಯ ಪಶು ಆಸ್ಪತ್ರೆ ಆವರಣದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08394-225129 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net