ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Published on

ಬಳ್ಳಾರಿ : ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಅ. 07 ರ ವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯು 2025ನೇ ಜ.01 ರಂದು ನಡೆಯಲಿದೆ. ಆಸಕ್ತರು ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net