ಅರ್ಜಿಆಹ್ವಾನ

application
Published on

ಚಿತ್ರದುರ್ಗ:ರಾಜ್ಯಮಹಿಳಾ ಅಭಿವೃದ್ಧಿ ನಿಗಮ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ದೇವದಾಸಿ ಪುನರ್ವಸತಿ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಮೂಲಕ ಡಿಸೆಂಬರ್ 22ರೊಳಗೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ 7019967954ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್.ಬಣ ಕಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net