ಅರ್ಜಿಸಲ್ಲಿಕೆ ಅವಧಿ ವಿಸ್ತರಣೆ

application
Published on

ಚಿತ್ರುದುರ್ಗ:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ(ಜಿಟಿಟಿಸಿ)2024-25ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು,ಡಿಪ್ಲೊಮಾ ಕೋರ್ಸುಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 3ರವರೆಗೆ ವಿಸ್ತರಿಸಲಾಗಿದೆ. ಪ್ರವೇಶಾತಿ ಪ್ರಕ್ರಿಯೆ ಆನ್‌ಲೈನ್ ಮೂಲಕ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನ ಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 155267ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net