ಅವಧಿ ವಿಸ್ತರಣೆ

Published on

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲಿನಲ್ಲಿ ಜಿಲ್ಲೆಯಲ್ಲಿ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅನುದಾನ ಒದಗಿಸಲಾಗುತ್ತಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಅ.15 ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಕಚೇರಿ ಅಥವಾ ದೂ. 08392- 200125,224 ಹಾಗೂ ಜಿಲ್ಲೆಯ ಎಲ್ಲ ಅಲ್ಪ ಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net