ಅವಿಶ್ವಾಸ ಮಂಡನೆ ವಿಫಲ

Avishwasa
Published on

ಚಿತ್ರದುರ್ಗ: ತಾಲೂಕಿನ ಭೀಮಸಮುದ್ರ ಗ್ರಾಪಂ ಉಪಾಧ್ಯಕ್ಷ ಉಮೇಶ್ ವಿರುದ್ಧ ಅವಿಶ್ವಾಸ ಮಂಡಿಸಲು ಅವಕಾಶ ಕೋರಿ 14 ಸದಸ್ಯರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ಆದರೆ, 20 ಸದಸ್ಯರ ಪೈಕಿ 19 ಮಂದಿ ಗೈರಾಗಿದ್ದರಿಂದ ಸೋಮವಾರ ಅವಿಶ್ವಾಸ ಮಂಡನೆ ವಿಫಲವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net