ಅಸ್ಗರ ಅಲಿಖಾನ್‌ಗೆ ಉತ್ತಮ ಶಿಕ್ಷಕ ಪ್ರಶಸ್ತಿ

9 ckm 7 asgar ali khan
ಅಸ್ಗರ್ ಅಲಿಖಾನ್
Published on

ಚಿಕ್ಕಮಗಳೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ನೀಡಲಾಗುವ ಅನಿತಾ ಕೌಲ್ ಸ್ಮರಣಾರ್ಥ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡಿಗೆರೆ ಬಿಳಗುಳದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಅಸ್ಗರ್ ಅಲಿ ಖಾನ್ ಪಾತ್ರರಾಗಿದ್ದಾರೆ.

ಬೆಂಗಳೂರಿನ ಬಿಎಂಎಸ್ ಇಂಜಿನಿಯರಿAಗ್ ಕಾಲೇಜಿನ ಸಭಾಂಗಣದಲ್ಲಿ ಜ ೧೨ರಂದು ನಡೆಯಲಿರುವ ಸಮಾರಂಭದಲ್ಲಿ ಅಸ್ಗರ್ ಅಲಿ ಖಾನ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಧ್ಯಕ್ಷ ಮುಗಳಿಕಟ್ಟೆ ಲೋಕೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net