ಆ. 27ರಂದು ನಗರದಲ್ಲಿ ಮಾಂಸ ಮಾರಾಟ ನಿಷೇಧ

Published on

ಚಾಮರಾಜನಗರ: ಆ.27ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹವರ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net